Call : +91 96119 76709     website.siri@gmail.com

SR High Tech Vision Presents

Siri Soundarya

Mane Manada Kannada Monthly Magazine

Siri Soundarya > Breaking News > ಹಸೆಮಣೆ ಏರಿದ ನಟ ಲೂಸ್​ ಮಾದ ಯೋಗೇಶ್​

ಹಸೆಮಣೆ ಏರಿದ ನಟ ಲೂಸ್​ ಮಾದ ಯೋಗೇಶ್​

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಲೂಸ್​ ಮಾದ ಯೋಗೇಶ್​ ತಮ್ಮ ಬಾಲ್ಯದ ಗೆಳತಿ ಸಾಹಿತ್ಯ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕೋಣನ ಕುಂಟೆಯಲ್ಲಿರುವ ಶ್ರೀ ಕನ್ವೆಂಷನ್​ ಹಾಲ್​ನಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯ ಶುಭ ಮುಹೂರ್ತದಲ್ಲಿ ನಟ ಯೋಗಿ ವಿವಾಹ ಬಂಧನಕ್ಕೆ ಒಳಗಾದರು. ಕುರುಬ ಸಂಪ್ರದಾಯದಂತೆ ಯೋಗಿ ಮದುವೆ ಸಂಪ್ರದಾಯಬದ್ಧವಾಗಿ ನೆರವೇರಿತು.

ಈ ಸಂದರ್ಭದಲ್ಲಿ ಎರಡೂ ಕುಟುಂಬದವರು ಮತ್ತು ಬಂಧು ಮಿತ್ರರು ಮಾತ್ರ ಹಾಜರಿದ್ದರು. ಹಿರಿಯ ನಟ ಶಿವರಾಜ್​ ಕುಮಾರ್​ ಅವರು ನವದಂಪತಿಗಳಿಗೆ ಶುಭ ಹಾರೈಸಿದರು. (ದಿಗ್ವಿಜಯ ನ್ಯೂಸ್​)

Leave a Reply