Call : +91 96119 76709     website.siri@gmail.com

SR High Tech Vision Presents

Siri Soundarya

Mane Manada Kannada Monthly Magazine

Siri Soundarya > Breaking News > ದೇಶದಲ್ಲಿ 5.61 ಕೋಟಿ ಶೌಚಗೃಹ ನಿರ್ಮಾಣ

ದೇಶದಲ್ಲಿ 5.61 ಕೋಟಿ ಶೌಚಗೃಹ ನಿರ್ಮಾಣ

ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಇದುವರೆಗೆ 5,61,75,000 ಶೌಚಗೃಹಗಳನ್ನು ನಿರ್ಮಿಸಲಾಗಿದೆ ಎಂದು ಸರ್ಕಾರ ರಾಜ್ಯಸಭೆಯಲ್ಲಿ ಹೇಳಿದೆ.

ಕುಡಿಯುವ ನೀರು ಹಾಗೂ ನೈರ್ಮಲ್ಯ ರಾಜ್ಯ ಖಾತೆ ಸಚಿವ ರಮೇಶ್​ ಜಿಗಜಿಣಗಿ ಮೇಲ್ಮನೆಯಲ್ಲಿ ಮಾತನಾಡುವಾಗ, ಸರ್ಕಾರ ಇದುವರೆಗೆ 561.75 ಲಕ್ಷ ಶೌಚಾಲಯಗಳನ್ನು ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ನಿರ್ಮಿಸಿದೆ ಎಂದು ತಿಳಿಸಿದರು.

ಅಂದಾಜು 29.08 ಲಕ್ಷ ಶೌಚಾಲಯಗಳು ಮನರೆಗಾ ಯೋಜನೆ ಅಡಿಯಲ್ಲಿ ನಿರ್ಮಿಸಲಾಗಿದೆ ಮತ್ತು ಏಳು ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳನ್ನು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದೆ ಎಂದು ಹೇಳಿದರು.

Leave a Reply